ಚಳ್ಳಕೆರೆ, ಏ. 22- ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಚಿವರ ಪುತ್ರ ಕೆ.ಟಿ. ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು. ಯಾವುದೇ ಪಕ್ಷಗಳಿಗೆ ಹೋಗದೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮತದಾರರ, ಅಭಿಮಾನಿಗಳ ಅಪೇಕ್ಷೆಯಂತೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೇನೆ ಎಂದು ಕುಮಾರಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.
September 27, 2024