ಜೈನ್ ತಾಂತ್ರಿಕ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್‌ಪೋ – 2023

ಜೈನ್ ತಾಂತ್ರಿಕ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್‌ಪೋ – 2023

ದಾವಣಗೆರೆ, ಮೇ 5 – ನಗರದ ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್ ಎಕ್ಸ್‌ಪೋದ ಪ್ರದರ್ಶನಕ್ಕೆ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ತಾವು ಮಾಡಿದ್ದ ಪ್ರಾಜೆಕ್ಟನ್ನು ಪ್ರದರ್ಶಿಸಿದರು. ಅತಿಥಿಯಾಗಿ ಡಾ. ಎಸ್.ಬಿ. ಮಲ್ಲೂರ್ (ಪ್ರಾಧ್ಯಾಪಕರು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ಯುಬಿಡಿಟಿಸಿಇ ದಾವಣಗೆರೆ) ಅವರು ಭಾಗವಹಿಸಿದ್ದರು. ಪ್ರಾಂಶುಪಾಲ ಡಾ. ಡಿ.ಬಿ. ಗಣೇಶ್ ಸಂಚಾಲಕರಾದ ಡಾ. ಆರ್.ಎಸ್. ರಮೇಶ್ ಮತ್ತು ಇತರರು ಉಪಸ್ಥಿತರಿದ್ದರು. 

error: Content is protected !!