ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ಮೇ 18 ರ ವರೆಗೆ ನೀರು

ಭದ್ರಾ ಅಚ್ಚುಕಟ್ಟು ನಾಲೆಗಳಿಗೆ  ಮೇ 18 ರ ವರೆಗೆ ನೀರು

ದಾವಣಗೆರೆ, ಮೇ 5- ಬೇಸಿಗೆ ಹಂಗಾಮಿನ ಬೆಳೆಗಳಿಗೆ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸುತ್ತಿರುವ ನೀರನ್ನು ಮೇ 18 ರ ವರೆಗೆ ಹೆಚ್ಚುವರಿಯಾಗಿ ಹರಿಸಲು ತೀರ್ಮಾನಿಸಲಾಗಿದೆ. ಭದ್ರಾ ಜಲಾಶಯ ದಿಂದ ಭದ್ರಾ ಎಡದಂಡೆ ನಾಲೆಗೆ ಮೇ 12ರ ವರೆಗೆ ಹಾಗೂ ಬಲ ದಂಡೆ ನಾಲೆಗೆ ಮೇ 18ರ ವರೆಗೆ ನೀರನ್ನು ಹರಿಸಲಾಗುವುದು ಎಂದು ಕನೀನಿನಿ ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರು ತಿಳಿಸಿದ್ದಾರೆ.

error: Content is protected !!