ಸುದ್ದಿ ಸಂಗ್ರಹಇಂದು ಶಾಂತಿಸಾಗರ ಬೋಟಿಂಗ್ ನಿಷೇಧMay 10, 2023May 10, 2023By Janathavani0 ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರ (ಸೂಳೆಕೆರೆ) ಬೋಟಿಂಗ್ ಪಾಯಿಂಟ್ಗೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಸಾರ್ವಜನಿಕ ಹಾಗೂ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ದಾವಣಗೆರೆ