ದಾವಣಗೆರೆ ತಾಲ್ಲೂಕು ಎಲೆಬೇತೂರು ಗ್ರಾಮದ ವಾಸಿ ಹಿರೇಎಮ್ಮಿಗನೂರು ಕಲ್ಲಪ್ಪ.ಎಸ್. (73) (ನಿವೃತ್ತ ಶಿಕ್ಷಕರು) ಇವರು ದಿನಾಂಕ 11.04.2023ರ ತಡ ರಾತ್ರಿ 12.05ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯಯನ್ನು ದಿನಾಂಕ 11.05.2023ರ ಗುರುವಾರ ಮಧ್ಯಾಹ್ನ 12.30ಕ್ಕೆ ದಾವಣಗೆರೆ ತಾಲ್ಲೂಕು ಎಲೆಬೇತೂರು ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 26, 2024