ಸುದ್ದಿ ಸಂಗ್ರಹಬಿಜಿಎಂ, ಜಿಎನ್ಬಿ ಆಂಗ್ಲ ಮಾಧ್ಯಮ ಶಾಲೆಗೆ ಎಸ್ಎಸ್ಎಲ್ಸಿಯಲ್ಲಿ ಶೇ.100May 11, 2023May 11, 2023By Janathavani0 ದಾವಣಗೆರೆ, ಮೇ 10 – ನಗರದ ಕೂಂಡಜಿ ರಸ್ತೆಯಲ್ಲಿರುವ ಬಿ.ಜಿ.ಎಂ. ಮತ್ತು ಜಿ.ಎನ್.ಬಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಎಸ್. ಮಂಜುನಾಥ ಅಗಡಿ ಅಭಿನಂದಿಸಿದ್ದಾರೆ. ದಾವಣಗೆರೆ