`ರಶ್ಮಿ’ ಪ್ರೌಢಶಾಲೆಗೆ ಶೇ.100 ಫಲಿತಾಂಶ

ದಾವಣಗೆರೆ, ಮೇ 11 –  ನಗರದ ಡಾ.ಪರ್ವತಪ್ಪ ಮೆಮೋ ರಿಯಲ್ ಟ್ರಸ್ಟ್ ವತಿಯಿಂದ ನಡೆ ಸುತ್ತಿರುವ `ರಶ್ಮಿ’ ಹೆಣ್ಣು ಮಕ್ಕಳ ಉಚಿತ ವಸತಿಯುತ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಈ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಬಂದಿದೆ. 

error: Content is protected !!