ಶ್ರೀ ಸಿದ್ದೇಶ್ವರ ಶಾಲೆಗೆ ಉತ್ತಮ ಫಲಿತಾಂಶ

ಶ್ರೀ ಸಿದ್ದೇಶ್ವರ ಶಾಲೆಗೆ ಉತ್ತಮ ಫಲಿತಾಂಶ - Janathavaniದಾವಣಗೆರೆ, ಮೇ 11- ನಗರದ ಆಂಜನೇಯ ಬಡಾವ ಣೆಯ ಶ್ರೀ ಸಿದ್ದೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿರುತ್ತದೆ. ಪ್ರಥಮ ದರ್ಜೆಯಲ್ಲಿ 26 ವಿದ್ಯಾರ್ಥಿಗಳು, ದ್ವಿತೀಯ ದರ್ಜೆಯಲ್ಲಿ ಮೂರು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಎನ್.ಎಂ. ಪಾರ್ವತಿ 613 ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. 

error: Content is protected !!