ಸುದ್ದಿ ಸಂಗ್ರಹಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ದಾದಾಪೀರ್ ನೇಮಕMay 15, 2023May 15, 2023By Janathavani0 ದಾವಣಗೆರೆ, ಮೇ 14- ನಗರದ ಜಾಲಿ ನಗರದ ಬಿ. ದಾದಾಪೀರ್ ಅವರನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ತಿಳಿಸಿದ್ದಾರೆ. ದಾವಣಗೆರೆ