ಇಂದು ಶಾಂತಿಸಾಗರ ಬೋಟಿಂಗ್‌ ನಿಷೇಧ

ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರ (ಸೂಳೆಕೆರೆ) ಬೋಟಿಂಗ್ ಪಾಯಿಂಟ್‌ಗೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಸಾರ್ವಜನಿಕ ಹಾಗೂ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!