ದಾವಣಗೆರೆ ತಾಲ್ಲೂಕು ಹೊಸಬೆಳವನೂರು ಗ್ರಾಮದ ದಿ. ಕಬ್ಬಳದರ ಬಸವರಾಜಪ್ಪನವರ ಧರ್ಮಪತ್ನಿ ಶ್ರೀಮತಿ ಕೊಟ್ರಮ್ಮ ಇವರು ದಿನಾಂಕ 27.5.2023ರ ಸಂಜೆ 7.45ಕ್ಕೆ ನಿಧನರಾಗಿರುತ್ತಾರೆ. ಮೃತರಿಗೆ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 28.5.2023ರ ಭಾನುವಾರ ಮಧ್ಯಾಹ್ನ 1 ಕ್ಕೆ ಮೃತರ ಸ್ವಗ್ರಾಮವಾದ ದಾವಣಗೆರ ತಾಲ್ಲೂಕು ಹೊಸಬೆಳವನೂರು ಗ್ರಾಮದ ಮೃತರ ಸ್ವಂತ ಜಮೀನನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಕಬ್ಬಳದರ ಕೊಟ್ರಮ್ಮ
