ದಾವಣಗೆರೆ ದೇವರಾಜ್ ಅರಸ್ ಬಡಾವಣೆ, `ಬಿ’ ಬ್ಲಾಕ್ ನಿವಾಸಿ ದಿ. ಉಜ್ಜಪ್ಪ ನಾಗಪ್ಪ ತೆಂಬದ್ ಅವರ ಧರ್ಮಪತ್ನಿ ಶ್ರೀಮತಿ ಬಸಮ್ಮ ಉಜ್ಜಪ್ಪ ತೆಂಬದ್ ಇವರು ದಿನಾಂಕ 30.5.2023ರ ಮಂಗಳವಾರ ಸಂಜೆ 7ಕ್ಕೆ ನಿಧನರಾಗಿರುತ್ತಾರೆ. ಓರ್ವ ಪುತ್ರ, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 31.5.2023ರ ಬುಧವಾರ ಮಧ್ಯಾಹ್ನ 1ಕ್ಕೆ ಮೃತರ ಸ್ವಗ್ರಾಮವಾದ ರಾಣೇಬೆನ್ನೂರು ತಾಲ್ಲೂಕು ಚಳಗೇರಿ ಗ್ರಾಮದಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 11, 2025