ನಗರದಲ್ಲಿ ಇಂದು ಉತ್ತರ – ದಕ್ಷಿಣ ಕ್ಷೇತ್ರಗಳ ಕಾಂಗ್ರೆಸ್ ಸಭೆ

ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್‌  ಕಾರ್ಯಕರ್ತರ ಸಭೆಯನ್ನು ಇಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. 

ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್, ಕೆ.ಜಿ.ಶಿವಕುಮಾರ್, ಜಿ.ಸಿ.ನಿಂಗಪ್ಪ, ಬಿ.ಕೆ.ಪರಶುರಾಮ್, ಮೇಯರ್ ವಿನಾಯಕ್ ಪೈಲ್ವಾನ್ ಭಾಗವಹಿಸುವರೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.

error: Content is protected !!