ಮಲೇಬೆನ್ನೂರು ಮೇ 30 – ಸೋಮವಾರ ರಾತ್ರಿ ಬೀಸಿದ ಬಿರುಗಾಳಿ ಮಳೆಗೆ ಮಲೇಬೆನ್ನೂರು ಪಟ್ಟಣದ ಶ್ರೀ ಕಾಳಿಕಾ ದೇವಿ ಸಮುದಾಯ ಭವನದ ಮೇಲ್ಚಾವಣಿ ಮಗುಚಿ ಪಕ್ಕದ ಮನೆ ಮೇಲೆ ಬಿದ್ದಿದೆ. ಈ ಘಟನೆಯಿಂದ ಯಾರಿಗೂ ತೊಂದರೆ ಆಗಿಲ್ಲ ಎಂದು ಆನಂದಚಾರ್ ತಿಳಿಸಿದ್ದಾರೆ. ಸ್ಥಳಕ್ಕೆ ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
December 27, 2024