ದಾವಣಗೆರೆ ಸಿಟಿ ಶಾಮನೂರು ವಾಸಿ ದಿ. ಅಜ್ಜಪ್ಳ ಸಿದ್ದಪ್ಪ ಅವರ ಪುತ್ರ ಅಜ್ಜಪ್ಳ ಅಶೋಕ್ ಅವರು ದಿನಾಂಕ 03.06.2023ರ ಶನಿವಾರ ರಾತ್ರಿ 9.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 42 ವರ್ಷ ವಯಸ್ಸಾಗಿತ್ತು. ತಾಯಿ, ಮೂವರು ಸಹೋದರಿಯರು, ಸಹೋದರರು, ಅಳಿಯಂದಿರು, ಚಿಕ್ಕಪ್ಪಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 04.06.2023ರ ಮಧ್ಯಾಹ್ನ 2 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
September 27, 2024