ಮಲೇಬೆನ್ನೂರಿನ ಪುರಸಭೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಮಲೇಬೆನ್ನೂರಿನ ಪುರಸಭೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಮಲೇಬೆನ್ನೂರು, ಜೂ.6- ಇಲ್ಲಿನ ಪುರಸಭೆ ವತಿಯಿಂದ ಹಮ್ಮಿಕೊಂ ಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕ ಬಿ.ಪಿ.ಹರೀಶ್ ಅವರು, ಪುರಸಭೆ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು. 

ಪುರಸಭೆ ಮುಖ್ಯಾಧಿಕಾರಿ ಎ.ಸುರೇಶ್, ಉಪತಹಶೀಲ್ದಾರ್ ಆರ್.ರವಿ, ಪುರಸಭೆ ಸದಸ್ಯರಾದ ಗೌಡ್ರ ಮಂಜಣ್ಣ, ಬೆಣ್ಣೆಹಳ್ಳಿ ಸಿದ್ದೇಶ್, ಬಿ.ಮಂಜುನಾಥ್, ಪಿ.ಆರ್.ರಾಜು, ಎ.ಕೆ.ಲೋಕೇಶ್, ಬಿ.ಸುರೇಶ್, ಭೋವಿ ಮಂಜಣ್ಣ, ಆನಂದಚಾರ್, ಬೆಣ್ಣೆಹಳ್ಳಿ ಬಸವರಾಜ್, ಜಿ.ಪಿ.ಹನುಮಗೌಡ, ಕುಂಬಳೂರು ಅಶೋಕ್ ಮತ್ತು ಇತರರು ಹಾಜರಿದ್ದರು.

error: Content is protected !!