ಎಸ್.ಬಿ.ಸಿ. ಪ್ರಥಮ ದರ್ಜೆ ಕಾಲೇಜು ಹಾಗೂ ಅಥಣಿ ಸ್ನಾತಕೋತ್ತರ ಕೇಂದ್ರದಲ್ಲಿ ಇಂದು ಬೆಳಿಗ್ಗೆ 10ರಿಂದ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ `ಸಂಸ್ಕೃತಿ ಸಂಭ್ರಮ 2023′ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿನಿಯರಿಂದ ನೃತ್ಯ ಸ್ಪರ್ಧೆ ಏರ್ಪಡಿ ಸಲಾಗಿದೆ.
ಕಾಲೇಜಿನ ಅಧ್ಯಕ್ಷ ಬಿ.ಸಿ. ಉಮಾಪತಿ ಉದ್ಘಾ ಟಿಸುವರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಷಣ್ಮುಖ ಉಪಸ್ಥಿತರಿರುವರು.