ದಾವಣಗೆರೆ, ಜೂ. 11- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿ ದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿ ಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಗಳಿಗೆ 45 ದಿನಗಳ ತರಬೇತಿ ಯನ್ನು ಆಯೋಜಿಸಲಾಗಿದೆ. ಆಸಕ್ತರು ಇದೇ ದಿನಾಂಕ 30 ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ವಿವರಕ್ಕೆ ಸಂಪರ್ಕಿಸುವ ದೂರ ವಾಣಿ : 0821-2515944.
January 10, 2025