ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ನುಡಿದಂತೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಮಲೇಬೆನ್ನೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಸುವ ಮಹಿಳೆ ಯರಿಗೆ ಕಾಂಗ್ರೆಸ್ ವತಿಯಿಂದ ಸಿಹಿ ವಿತರಿಸಿ, ಶುಭ ಹಾರೈಸುವ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆ ಸದಸ್ಯ ಸಾಬೀರ್ ಅಲಿ ತಿಳಿಸಿದ್ದಾರೆ.
January 11, 2025