ವಿದ್ಯಾರ್ಥಿಗಳಿಗೆ ಬಸ್‍ಪಾಸ್‍ : ಅರ್ಜಿ

ದಾವಣಗೆರೆ, ಜೂ. 16- 2023-24ನೇ ಸಾಲಿನ ಶೈಕ್ಷಣಿಕ ಕೆಎಸ್ಸಾರ್ಟಿಸಿ ವಿದ್ಯಾರ್ಥಿ ಬಸ್ ಪಾಸ್  ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸರ್ಕಾರದ ಆದೇಶದಂತೆ 30 ರೂ. ಸೇವಾ ಶುಲ್ಕನೀಡಿ ಅರ್ಜಿ ಸಲ್ಲಿಸಬೇಕು.

error: Content is protected !!