ನಗರದಲ್ಲಿ ಇಂದು ಯೋಗ ದಿನಾಚರಣೆ

ಆದರ್ಶ ಯೋಗ ಪ್ರತಿಷ್ಠಾನದ ವತಿಯಿಂದ ಇಂದು ಬೆಳಿಗ್ಗೆ 5.30 ರಿಂದ 7 ರವರೆಗೆ ಯೋಗ ದಿನಾಚರಣೆ ನಡೆಯಲಿದೆ. ಶ್ರೀ ಸ್ವಾಮಿ ತ್ಯಾಗೀಶ್ವರಾನಂದಜೀ  ಮಹಾರಾಜ್ ಸಾನ್ನಿಧ್ಯ ವಹಿಸುವರು ಎಂದು ಯೋಗ ಗುರು ರಾಘವೇಂದ್ರ ಗುರೂಜಿ ತಿಳಿಸಿದ್ದಾರೆ. 

error: Content is protected !!