ನಗರದಲ್ಲಿ ಹೈನುಗಾರಿಕೆ ಶಿಬಿರ

ದಾವಣಗೆರೆ, ಜೂ.20- ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಾಡಿದ್ದು ದಿನಾಂಕ 22 ಮತ್ತು 23 ರಂದು ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ  25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಗಾಣಿಕೆ  ತರಬೇತಿ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 08192-233787.

error: Content is protected !!