ಮೌನೇಶ್ವರಿ ವಸತಿಯುತ ಶಾಲೆಯಲ್ಲಿ ಯೋಗ ದಿನಾಚರಣೆ

ಮೌನೇಶ್ವರಿ ವಸತಿಯುತ ಶಾಲೆಯಲ್ಲಿ ಯೋಗ ದಿನಾಚರಣೆ

ದಾವಣಗೆರೆ, ಜೂ. 21- ಮೌನೇಶ್ವರಿ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಶಾಲೆಯಲ್ಲಿ  ಯೋಗ ದಿನಾಚರಣೆ ಪ್ರಯುಕ್ತ ಶಾಲಾ ಮಕ್ಕಳು ಪಾಲ್ಗೊಂಡು ಯೋಗ ಮಾಡಿದರು.

error: Content is protected !!