ನಗರದಲ್ಲಿ ಇಂದು ಹೈನುಗಾರಿಕೆ ಶಿಬಿರ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇಂದು ಮತ್ತು ನಾಳೆ 25 ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಆಯೋಜಿಸಲಾಗಿದೆ.  ವಿವರಕ್ಕೆ ಸಂಪರ್ಕಿಸಿ : 08192-233787.

error: Content is protected !!