ದಿದ್ದಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ

ದಿದ್ದಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ

ಜಗಳೂರು, ಜೂ. 26- ಜಗಳೂರು ತಾಲ್ಲೂಕಿನ ದಿದ್ದಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ. ಮರುಳಸಿದ್ಧಪ್ಪ, ಉಪಾಧ್ಯಕ್ಷರಾಗಿ ಎಂ.ಜಿ. ಚನ್ನಬಸಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹರೀಶ್ ಕುಮಾರ್, ಸಿಇಓ ಡಿ.ಎಂ. ಮರುಳಸಿದ್ಧಯ್ಯ ತಿಳಿಸಿದ್ದಾರೆ. 

error: Content is protected !!