ದಾವಣಗೆರೆ ನಗರ ಎಸ್.ಕೆ.ಪಿ.ರಸ್ತೆ ನಿವಾಸಿ ದಿ.ಬೆಳ್ಳೂಡಿ ಮಲ್ಲೇಶಪ್ಪನವರ ಧರ್ಮಪತ್ನಿ ಶ್ರೀಮತಿ ಅನ್ನಪೂರ್ಣಮ್ಮ (88) ಇವರು ದಿನಾಂಕ 26.6.2023ರ ಸೋಮವಾರ ಬೆಳಿಗ್ಗೆ 11.30ಕ್ಕೆ ಲಿಂಗೈಕ್ಯರಾದರು. ಐವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 26.6.2023ರ ಸೋಮವಾರ ಸಂಜೆ 5ಕ್ಕೆ ಗಾಂಧಿನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 16, 2025