ಹರಿಹರ ತಾಲ್ಲೂಕು ಎರೇಬೂದಿಹಾಳ್ ಗ್ರಾಮದ ವಾಸಿ ಶ್ರೀ ಮೂಲೇರ ಮಹಾದೇವಪ್ಪ ಇವರು ದಿನಾಂಕ 13.7.2023ರ ಗುರುವಾರ ಮಧ್ಯಾಹ್ನ 3.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 76 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು – ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 14.7.2023ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಹರಿಹರ ತಾಲ್ಲೂಕು ಎರೇಬೂದಿಹಾಳ್ ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಮೂಲೇರ ಮಹಾದೇವಪ್ಪ
![mulera mahadevappa ಮೂಲೇರ ಮಹಾದೇವಪ್ಪ](https://janathavani.com/wp-content/uploads/2023/07/mulera-mahadevappa.jpg)