ಪ್ರಮುಖ ಸುದ್ದಿಗಳುಹಸಿರಿನಿಂದ ಕಂಗೊಳಿಸುತ್ತಿರುವ ಸೂಳೆಕೆರೆ ಗುಡ್ಡಗಳುJuly 7, 2023July 7, 2023By Janathavani1 ಕಳೆದ ಕೆಲವು ದಿನಗಳಿಂದ ಬೀಳುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಸೂಳೆಕೆರೆ ಕೆರೆಯ ಅಕ್ಕ-ಪಕ್ಕದ ಗುಡ್ಡಗಳು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ. ದಾವಣಗೆರೆ