ವಿಜಯನಗರ ಜಿಲ್ಲೆ, ಹರಪನಹಳ್ಳಿ ತಾಲ್ಲೂಕು ಸಿಂಗ್ರಿಹಳ್ಳಿ ಗ್ರಾಮದ ವಾಸಿ ದಿ. ಈಡಿಗರ ಅಂಜಿನಪ್ಪನವರ ಧರ್ಮಪತ್ನಿ ಶ್ರೀಮತಿ ಈಡಿಗರ ಹನುಮಮ್ಮ ಇವರು, ದಿನಾಂಕ 9.7.2023ರ ಭಾನುವಾರ ಬೆಳಿಗ್ಗೆ 9ಕ್ಕೆ ನಿಧನರಾದರು. ಮೃತರಿಗೆ 94 ವರ್ಷ ವಯಸ್ಸಾಗಿತ್ತು. ಆರು ಜನ ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 10.7.2023ರ ಸೋಮವಾರ ಮಧ್ಯಾಹ್ನ 12ಕ್ಕೆ ಮೃತರ ಸ್ವಗ್ರಾಮವಾದ ವಿಜಯನಗರ ಜಿಲ್ಲೆ, ಹರಪನಹಳ್ಳಿ ತಾಲ್ಲೂಕು ಸಿಂಗ್ರಿಹಳ್ಳಿ ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಸಿಂಗ್ರಿಹಳ್ಳಿ ಈಡಿಗರ ಹನುಮಮ್ಮ
![hanumamma ಸಿಂಗ್ರಿಹಳ್ಳಿ ಈಡಿಗರ ಹನುಮಮ್ಮ](https://janathavani.com/wp-content/uploads/2023/07/hanumamma.jpg)