ಬಸಾಪುರ ತರಳಬಾಳು ಶಾಲೆಯಲ್ಲಿ ಯೋಗ ದಿನಾಚರಣೆ

ಬಸಾಪುರ ತರಳಬಾಳು ಶಾಲೆಯಲ್ಲಿ ಯೋಗ ದಿನಾಚರಣೆ

ದಾವಣಗೆರೆ, ಜು.9- ನಗರದ ಬಸಾಪುರದಲ್ಲಿರುವ ಶ್ರೀ ತರಳಬಾಳು ನರ್ಸರಿ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಮಕ್ಕಳಿಗೆ ವಿವಿಧ ಯೋಗಾಸನಗಳನ್ನು ಮಾಡಿಸಿ, ಅದರ ಪ್ರಯೋಜನಗಳ ಬಗ್ಗೆ ತಿಳಿಸಲಾಯಿತು. ಶಾಲಾ ಸ್ಥಳೀಯ ಸಲಹಾ ಸಮಿತಿಯವರು, ಪೋಷಕರು ಭಾಗವಹಿಸಿದ್ದರು.

error: Content is protected !!