ದಾವಣಗೆರೆ, ಜು. 9- ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಇತ್ತೀಚಿಗೆ ಜಿಲ್ಲಾ ಯೋಗ ಒಕ್ಕೂಟ ಹಾಗೂ ಲಯನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಯೋಗ ಸಾಧಕಿ ಶ್ರೀಮತಿ ಮುಕ್ತಾ ಶ್ರೀನಿವಾಸ ಪ್ರಭು ಅವರು ಪ್ರಥಮ ಬಹುಮಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
July 24, 2024