ಎಸ್.ಪಿ. ಕಚೇರಿಯಿಂದ ಅಖ್ತರ್ ರಜಾ ಸರ್ಕಲ್‌ವರೆಗೂ ರಿಂಗ್ ರಸ್ತೆಯಲ್ಲಿ ವಿದ್ಯುತ್ ದೀಪ ಮತ್ತು ಹಂಪ್ಸ್ ಅಳವಡಿಸದಿರುವುದನ್ನು ವಿರೋಧಿಸಿ, ಆಮ್ ಆದ್ಮಿ ಪಕ್ಷದಿಂದ ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೂ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆದಿಲ್ ಖಾನ್ ತಿಳಿಸಿದ್ದಾರೆ.
January 11, 2025