ಕುರಿ ಸಾಕಾಣಿಕೆ ತರಬೇತಿ ಶಿಬಿರ

ದಾವಣಗೆರೆ, ಜು.12- ಪಶುಪಾಲನಾ ಮತ್ತು ಪಶುವೈದ್ಯ ಕೀಯ ಸೇವಾ ಇಲಾಖೆ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ  ನಾಡಿದ್ದು ದಿನಾಂಕ 14 ಮತ್ತು  15 ರಂದು  ಕುರಿ  ಮತ್ತು  ಮೇಕೆ  ಸಾಕಾಣಿಕೆ  ತರಬೇತಿ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 08192-233787.

error: Content is protected !!