ಹರಿಹರ, ಜು.12- ಹರಿಹರ ತಾಲ್ಲೂಕು ಕುರುಬರ ಸಂಘದ ವತಿಯಿಂದ 2022 2023ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಹಾಲುಮತ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ, ಸಾಧನೆ ಮಾಡಿರುವ ಹಿರಿಯರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ದಾಖಲಾತಿಯೊಂದಿಗೆ
ಇದೇ ದಿನಾಂಕ 20 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಾ. ಕರಿಬಸಯ್ಯ ಮಠದ (89086 30199) ಅವರನ್ನು ಸಂಪರ್ಕಿಸಬಹುದು.
January 23, 2025