ತ್ರಿಮತಸ್ತ ಬ್ರಾಹ್ಮಣರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ

ದಾವಣಗೆರೆ, ಜು.13- ತಾಲ್ಲೂಕು ಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ತ್ರಿಮತಸ್ತ ಬ್ರಾಹ್ಮಣ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. 10ನೇ ತರಗತಿಯಲ್ಲಿ ಕನಿಷ್ಟ ಶೇ.90, ಪಿಯುಸಿಯಲ್ಲಿ ಕನಿಷ್ಟ ಶೇ.85, ಇತರೆ ಪದವಿಗಳಲ್ಲಿ ಶೇ.70 ಅಂಕ ಪಡೆದಿರುವ ಅರ್ಹ ವಿದ್ಯಾರ್ಥಿಗಳು ಇದೇ ದಿನಾಂಕ 22ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ವಿವರಕ್ಕೆ ಸಂಪರ್ಕಿಸಿ: 9483860040, 9448566549.

error: Content is protected !!