20ರಂದು ನಿವೃತ್ತ ಶಿಕ್ಷಕರಿಗೆ ಉಚಿತ ಕೀಲು ಬದಲಾವಣೆ ಶಸ್ತ್ರ ಚಿಕಿತ್ಸೆ

ದಾವಣಗೆರೆ, ಜು. 14 – ಬೆಂಗಳೂರಿನ ಸ್ಪರ್ಶ್ ಗ್ರೂಪ್ ಆಫ್ ಹಾಸ್ಪಿಟಲ್‌ನ ದತ್ತಿ ವಿಭಾಗದ ಸ್ಪರ್ಶ್ ಫೌಂಡೇಶನ್‍ನಿಂದ ‘ಸ್ಪರ್ಶ್ ಗುರು ನಮನ’ ಕಾರ್ಯಕ್ರಮದಡಿ ನಿವೃತ್ತ ಶಿಕ್ಷಕರಿಗೆ ಉಚಿತ ಕೀಲು ಬದಲಾವಣೆ ಶಸ್ತ್ರ ಚಿಕಿತ್ಸೆಯನ್ನು ಇದೇ ದಿನಾಂಕ 20ರಂದು ನಗರದ ಎಸ್‍ಎಸ್ ಸ್ಪೆಷಾಲಿಟಿ ಕ್ಲಿನಿಕ್ ಮೋದಿ ಕಾಂಪೌಂಡ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.

ವಿವರಕ್ಕೆ ನಾಗರಾಜ್ (89042 43944), ಚೇತನ ಕುಮಾರ್  (99800 33277) ಅವರನ್ನು ಸಂಪರ್ಕಿಸಬಹುದು.

error: Content is protected !!