ಕುರಿ, ಮೇಕೆ ಸಾಕಾಣಿಕೆ ತರಬೇತಿ

ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ – ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇಂದು – ನಾಳೆ ಕುರಿ – ಮೇಕೆ ಸಾಕಾಣಿಕೆ ತರಬೇತಿ ನಡೆಯಲಿದೆ. ಸಂಪರ್ಕಿಸಿ : 08192-233787.

error: Content is protected !!