ರಾಜ್ಯ ಸರ್ಕಾರದ ದ್ವಿಮುಖ ನೀತಿ ಹಾಗೂ ಐ.ಎ.ಎಸ್. ಹಾಗೂ ಐ.ಪಿ.ಎಸ್.ಅಧಿಕಾರಿಗಳನ್ನು ಪಕ್ಷದ ಕಾರ್ಯಕ್ರಮಕ್ಕೆ ಉಪಯೋಗಿಸಿಕೊಂಡಿರುವುದರ ವಿರುದ್ಧ ಪ್ರತಿಭಟನೆ ಮಾಡಿದ ಸಂದರ್ಭದಲ್ಲಿ ಬಿಜೆಪಿ ಶಾಸಕರನ್ನು ವಿಧಾನಸಭಾ ಕಲಾಪದಲ್ಲಿ ಅಮಾನತ್ತು ಗೊಳಿಸಿದ್ದನ್ನು ವಿರೋಧಿಸಿ, ಜಿಲ್ಲಾ ಬಿಜೆಪಿ ಕಛೇರಿಯಿಂದ ಪ್ರತಿಭಟನಾ ಮೆರವಣಿಗೆಯನ್ನು ಇಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ತಿಳಿಸಿದ್ದಾರೆ.
January 11, 2025