ದಾವಣಗೆರೆ, ಜು. 21 – ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇದೇ ದಿನಾಂಕ 24, 25 ರಂದು ಆಧುನಿಕ ಹೈನುಗಾರಿಕೆ ತರಬೇತಿ ನಡೆಯಲಿದೆ. ವಿವರಕ್ಕೆ ಸಂಪರ್ಕಿಸುವ ದೂರವಾಣಿ : 08192-233787.
January 11, 2025