ಸುದ್ದಿ ಸಂಗ್ರಹನಗರದಲ್ಲಿ ಇಂದು-ನಾಳೆ ಕುರಿ, ಮೇಕೆ ಸಾಕಾಣಿಕೆ ತರಬೇತಿ ಶಿಬಿರJuly 27, 2023July 27, 2023By Janathavani0 ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯು ಇಂದು ಮತ್ತು ನಾಳೆ ನಡೆಯಲಿದೆ. ವಿವರಕ್ಕೆ ಸಂಪರ್ಕಿಸುವ ದೂರವಾಣಿ : 08192-233787. ದಾವಣಗೆರೆ