ದಾವಣಗೆರೆ – ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವ ಜನಿಕ ಸಂಪರ್ಕ ಇಲಾ ಖೆಯ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಗಳ ಕಚೇರಿ ಸಭಾಂಗಣದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.
February 2, 2025