ದಾವಣಗೆರೆ, ಆ. 9 – ನಗರದ ಶರಣ ಮಾಗನೂರು ಬಸಪ್ಪ ಸೌಹಾರ್ದ ಸಹಕಾರಿ ನಿಯಮಿತದ ಸರ್ವ ಸದಸ್ಯರ 3ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಇದೇ ದಿನಾಂಕ 12ರ ಶನಿವಾರ ಬೆಳಿಗ್ಗೆ 12 ಗಂಟೆಗೆ ಶರಣ ಮಾಗನೂರು ಬಸಪ್ಪ ಸಭಾ ಭವನದಲ್ಲಿ ಏರ್ಪಡಿಸಲಾಗಿದೆ. ಡಾ. ಹೆಚ್.ಎಸ್. ಮಂಜುನಾಥ್ ಅಧ್ಯಕ್ಷತೆ ವಹಿಸುವರು.
January 28, 2025