ಎಸ್ಸಿ – ಎಸ್ಟಿ ಕಲ್ಯಾಣ ಮಂಡಳಿಗೆ ಶಾಸಕ ಪ್ರಕಾಶ ಕೋಳಿವಾಡ

ಎಸ್ಸಿ – ಎಸ್ಟಿ ಕಲ್ಯಾಣ ಮಂಡಳಿಗೆ  ಶಾಸಕ ಪ್ರಕಾಶ ಕೋಳಿವಾಡ

ರಾಣೇಬೆನ್ನೂರು, ಆ. 10- ಕರ್ನಾಟಕ ವಿಧಾನಸಭೆ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮಾನುಸಾರ ಸಭಾಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಅಧ್ಯಕ್ಷತೆಯಲ್ಲಿರುವ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ಶಾಸಕ ಪ್ರಕಾಶ ಕೋಳಿವಾಡ ಅವರನ್ನು ಸದಸ್ಯರಾಗಿ ಸರ್ಕಾರ ನೇಮಕ ಮಾಡಿದೆ.

error: Content is protected !!