ನಗರದಲ್ಲಿ ಇಂದು ಮಾಗನೂರು ಬಸಪ್ಪ ಸಹಕಾರಿ ಸಭೆ

ಶರಣ ಮಾಗನೂರು ಬಸಪ್ಪ ಸೌಹಾರ್ದ ಸಹಕಾರಿ ನಿಯಮಿತದ ಸರ್ವ ಸದಸ್ಯರ 3ನೇ ವಾರ್ಷಿಕ ಸಾಮಾನ್ಯ ಸಭೆಯು  ಇಂದು ಬೆಳಿಗ್ಗೆ 12 ಗಂಟೆಗೆ ಮಾಗನೂರು ಬಸಪ್ಪ ಸಭಾ ಭವನದಲ್ಲಿ ನಡೆಯಲಿದೆ. ಡಾ. ಹೆಚ್.ಎಸ್. ಮಂಜುನಾಥ್ ಅಧ್ಯಕ್ಷತೆ ವಹಿಸುವರು.

error: Content is protected !!