ಸುದ್ದಿ ಸಂಗ್ರಹರಾಣೇಬೆನ್ನೂರಿನಲ್ಲಿ ಇಂದು ದಾನಮ್ಮದೇವಿ ಪುರಾಣAugust 12, 2023August 12, 2023By Janathavani0 ವಾಗೀಶ ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಅಧಿಕ ಮಾಸದ ನಿಮಿತ್ಯ ಗುಡ್ಡಾಪುರ ಶ್ರೀ ದಾನಮ್ಮದೇವಿಯ ಪುರಾಣವಿದೆ. ಇಂದಿನಿಂದ ಇದೇ ದಿನಾಂಕ 15 ರವರೆಗೆ ನಡೆಯಲಿದೆ. ಪ್ರತಿದಿನ ಸಂಜೆ 6 ರಿಂದ ರಾತ್ರಿ 8 ರವರೆಗೆ ಪುರಾಣವನ್ನು ನೆಗಳೂರಿನ ಗದಿಗೆಯ್ಯ ಹಿರೇಮಠ ಶಾಸ್ತ್ರಿಗಳು ನಡೆಸಿಕೊಡುವರು. ದಾವಣಗೆರೆ