ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಅಮೆರಿಕಾ, ಜರ್ಮನಿ, ಆಸ್ಟ್ರಿಯಾ ಮುಂತಾದ ದೇಶಗಳಲ್ಲಿ ನಡೆಯುವ ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದ್ದು, ಈ ಕಾರಣದಿಂದಾಗಿ ಇಂದಿನ ಸದ್ಧರ್ಮ ನ್ಯಾಯಪೀಠದ ಕಾರ್ಯಕಲಾಪಗಳು ನಡೆಯುವುದಿಲ್ಲ ಎಂದು ಪೀಠದ ಕಾರ್ಯದರ್ಶಿ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 08194-268829, 268848.
January 11, 2025