ಅವಧ್ ನರೈನ್ ಅಗರ್ವಾಲ್ ದಿನಾಂಕ : 18.08.2023ರ ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು, ನಾಲ್ಕು ಜನ ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಶನಿವಾರ ಬೆಳಿಗ್ಗೆ 9.00 ಗಂಟೆಯವರೆಗೆ ಮೃತರ ಸ್ವಗೃಹ, # 2753, 3ನೇ ಮೇನ್, 4ನೇ ಕ್ರಾಸ್, ಎಂ.ಸಿ.ಸಿ. ಬಿ ಬ್ಲಾಕ್, ದಾವಣಗೆರೆ ಇಲ್ಲಿ ಇರಿಸಲಾಗುವುದು. ನಂತರ ಬೆಳಿಗ್ಗೆ 10.00 ಗಂಟೆಗೆ ಪಿ.ಬಿ. ರಸ್ತೆಯಲ್ಲಿರುವ ವೈಕುಂಠ ಧಾಮದಲ್ಲಿ ಇವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 19, 2025