ಚಂದ್ರಯಾನ : ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಪೂಜೆ

ಚಂದ್ರಯಾನ : ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಪೂಜೆ

ದಾವಣಗೆರೆ : ಇಸ್ರೋದ ಚಂದ್ರಯಾನ 3 ವಿಕ್ರಮ್ ಲ್ಯಾಂಡರ್  ಇಂದು ಸಂಜೆ ಚಂದ್ರನ ಕಕ್ಷೆ ಮೇಲೆ ಪಾದಾರ್ಪಣೆ ಮಾಡುತ್ತಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಇಂದು  ಬೆಳಿಗ್ಗೆ 10-30 ಗಂಟೆಗೆ ವಿನೋಬನಗರದ 2ನೇ ಮುಖ್ಯ ರಸ್ತೆಯಲ್ಲಿರುವ ಶ್ರೀ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ದಾವಣಗೆರೆ ತಾಲ್ಲೂಕು ಫೋಟೋ ಮತ್ತು ವೀಡಿಯೋಗ್ರಾಫರ್ಸ್ ಸಂಘ, ಜಿಲ್ಲಾ ಅಖಿಲ ಕರ್ನಾಟಕ ವಿ. ರವಿಚಂದ್ರನ್ ಅಭಿಮಾನಿಗಳ ಸಂಘ, ಕನ್ನಡ ಸಮರ ಸೇನೆ ಸಹಯೋಗದಲ್ಲಿ ವಿಶೇಷ ಪೂಜೆ ನಡೆಯಲಿದೆ.

error: Content is protected !!