ನಗರದಲ್ಲಿಂದು ಕ್ರೀಡಾಕೂಟ

ಇದೇ ದಿನಾಂಕ 29 ರಂದು ಮೇಜರ್ ದ್ಯಾನ್‍ಚಂದ್‌ ಅವರ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದ್ದು, ಸ್ಥಳೀಯ ಪ್ರಚಲಿತ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.

ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯನ್ನು  ಶ್ರೀ ನೇತಾಜಿ ಸುಭಾಷ್ ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದು, ಬೆಳಿಗ್ಗೆ 9 ಗಂಟೆಗೆ ವರದಿ ಮಾಡಿಕೊಳ್ಳ ಬೇಕು (ಶ್ರೀಶೈಲ ಎಸ್ ಮೊ.ನಂ: 9448667255) ರಸ್ತೆ ಓಟ (ಪುರುಷ-6ಕಿ.ಮೀ) (ಮಹಿಳೆ–3ಕಿ.ಮೀ) ಕ್ರೀಡೆ ನಾಳೆ ಶುಕ್ರವಾರ ಜಿಲ್ಲಾ ಕ್ರೀಡಾಂಗಣದಿಂದ ಪ್ರಾರಂಭವಾಗುತ್ತದೆ. ಬೆಳಿಗ್ಗೆ 7.30 ಗಂಟೆಗೆ ವರದಿ ಮಾಡಿಕೊಳ್ಳಬೇಕು. (ವಿನೋದ್‍ಕುಮಾರ್. ಕೆ. ಮೊ.ನಂ: 8971388143)

error: Content is protected !!