ನಗರದಲ್ಲಿಂದು ಚೌಡೇಶ್ವರಿ ರಥೋತ್ಸವ

ದಾವಲ್‌ ಪೇಟೆಯ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ 43ನೇ ವರ್ಷದ ಶ್ರಾವಣ ಮಾಸದ ರಥೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇಂದು ನಡೆಯಲಿದೆ.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಬೆಳಿಗ್ಗೆ 10-30 ಕ್ಕೆ ತೊಗಟವೀರ ಸಮುದಾಯ ಭವನದಲ್ಲಿ ಕುಲ ಗುರು ಶ್ರೀ ದಿವ್ಯಜ್ಞಾನಾ ನಂದಗಿರಿ ಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಜರುಗಲಿದೆ. 

error: Content is protected !!